ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಸ್ಕೂಟರ್ ಗೆ ಮಿನಿ‌ ಬಸ್ ಡಿಕ್ಕಿ; ಕೇಬಲ್‌ ಆಪರೇಟರ್‌ ಮೃತ್ಯು

ಉಡುಪಿ

ಮಿನಿ ಬಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕೇಬಲ್‌ ಆಪರೇಟರ್‌ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕುಂದಾಪುರದ ತಲ್ಲೂರಿನಲ್ಲಿ ನಡೆದಿದೆ.

ತಲ್ಲೂರು ಗರಡಿ ಸಮೀಪದ ನಿವಾಸಿ ಶೇಖರ್‌ ಪೂಜಾರಿ ಮೃತ ದುರ್ದೈವಿ. ಕಳೆದ ಭಾನುವಾರ ಮಧ್ಯಾಹ್ನ ತಲ್ಲೂರು ಸರ್ಕಲ್‌ ಬಳಿ ಶೇಖರ್‌ ಪೂಜಾರಿ ಅವರ ಸ್ಕೂಟರಿಗೆ ಮಿನಿ ಬಸ್ಸೊಂದು ಢಿಕ್ಕಿ ಹೊಡೆದಿತ್ತು ಪರಿಣಾಮ ಶೇಖರ್‌ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!