ಜನ ಮನದ ನಾಡಿ ಮಿಡಿತ

Advertisement

ಜಯಪ್ರಕಾಶ್‌ ಹೆಗ್ಡೆಗೆ ವಿಶ್ವಕರ್ಮ ಸಮುದಾಯದ ಬೆಂಬಲ

ಉಡುಪಿ: ಒಬ್ಬ ಸಮರ್ಥ ನಾಯಕ ಯಾವುದೇ ಪಕ್ಷದಲ್ಲಿ ಇರಲಿ ಅವರಿಗೆ ಪ್ರಜ್ಞಾವಂತ ಸಮುದಾಯ ಬೆಂಬಲ ನೀಡುತ್ತದೆ ಎಂಬುದಕ್ಕೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರು ಉತ್ತಮ ನಿದರ್ಶನ.


ಭಾನುವಾರ ಮೂಡಿಗೆರೆಯ ಕಾಂಗ್ರೆಸ್‌ ಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ವಿಶ್ವಕರ್ಮ ಸಂಘದ ಅಧ್ಯಕ್ಷ ಜಗದೀಶ ಆಚಾರ್ಯ ಅವರು ತಮ್ಮ ಮೂಡಿಗೆರೆಯ ವಿಶ್ವಕರ್ಮ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ನಾಳೆಗಳ ನೆಮ್ಮದಿಗಾಗಿ, ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಯ ಕರ್ತವ್ಯ. ತಾನು ಗೆದ್ದ ಕ್ಷೇತ್ರಕ್ಕೆ ಮತ್ತೆ ಬಾರದಿದ್ದರೆ ಆತ ಜನಪ್ರತಿನಿಧಿ ಎಂದೆನಿಸುವುದಿಲ್ಲ. ಸಂಸದನಾಗಿ ಅಲ್ಪ ಅವಧಿಯಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದ ಪರಿಣಾಮ ಇಂದು ನೀವೆಲ್ಲ ಪ್ರೀತಿ ತೋರಿಸಿದ್ದೀರಿ. ಅಭಿವೃದ್ಧಿಯ ಬಗ್ಗೆ, ಮಾಡಿದ ಕೆಲಸಗಳ ಬಗ್ಗೆ ಮಾತನಾಡುವುದಾದರೆ ನನ್ನಲ್ಲಿ ಸಮಯವಿದೆ, ಕೇವಲ ವೈಯಕ್ತಿಕ ಠೀಕೆಗಳಿಗೆ, ನವಿಲುಗರಿ ಮರಿ ಹಾಕುವ ಕತೆ ಹೇಳಲು ಸಮಯವಿಲ್ಲ ಎಂದರು.
ಮೂಡಿಗೆರೆಯ ವಿಶ್ವಕರ್ಮ ಸಮುದಾಯದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!