ಮುಲ್ಕಿ: ಇಲ್ಲಿಗೆ ಸಮೀಪದ ಪುನರೂರು ಬಾಳಿಕೆ ನಿವಾಸಿ ಪ್ರೇಮಾ ಎಸ್ ಶೆಟ್ಟಿಯವರು (74) ನಿಧನರಾದರು.

ಅವರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಸಹೋದರ, ಸಹೋದರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಬಾಬಾ ರಂಜನ್ ಶೆಟ್ಟಿ ಮಜಲ ಗುತ್ತು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮಾಜೀ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉದ್ಯಮಿ ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಕೆಂಚನಕೆರೆ, ಉದಯಕುಮಾರ್ ಶೆಟ್ಟಿ ಆದಿದನ್,ಅತಿಕಾರಿಬೆಟ್ಟು ಗ್ರಾ.ಪಂ. ಸದಸ್ಯ ಕೃಷ್ಣ ಶೆಟ್ಟಿಗಾರ್,ಮಾಜೀಸದಸ್ಯ ಜೀವನ್ ಶೆಟ್ಟಿ ಅಂಗರಗುಡ್ಡೆ, ನವೀನ್ ಶೆಟ್ಟಿ, ರವಿ ಶೆಟ್ಟಿ ಪುನರೂರುಗುತ್ತು, ಸುಧೀರ್ ಶೆಟ್ಟಿ ಶಿಮಂತೂರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ



