ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್ “ರೋಡ್ ಶೋ”

ಮೂಡುಬಿದಿರೆ : ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್‌ ಆರ್ ಅವರು ಶುಕ್ರವಾರ ಸಂಜೆ ಮೂಡುಬಿದಿರೆಯಲ್ಲಿ “ರೋಡ್ ಶೋ” ನಡೆಸಿದರು.

ಮೂಡುಬಿದಿರೆ ಸಮಾಜ ಮಂದಿರದಿಂದ ಹನುಮಂತ ದೇವಸ್ಥಾನವರೆಗೆ ರೋಡ್ ಶೋ ನಡೆಸಿದ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರಿಗೆ ಪೂಜೆ ಸಲ್ಲಿಸಿದರು.
ಹಿಂತಿರುಗಿ ಬರುವ ಸಂದರ್ಭದಲ್ಲಿ ಅಂಗಡಿಗಳಿಗೆ, ಆಟೋ ಪಾಕ್ ೯ಗಳಿಗೆ ಭೇಟಿ ನೀಡಿ ಮತಯಾಚಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವ‌ರು, ಕೆಪಿಸಿಸಿ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ನ ಮೂಡುಬಿದಿರೆ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ವಿಧಾನ ಸಭಾ ಕ್ಷೇತ್ರದ ವೀಕ್ಷಕ ವಸಂತ ಬೆರ್ನಾಡ್, ಪ್ರಚಾರ ಸಮಿತಿಯ ಉಸ್ತುವಾರಿ ಜೊಸ್ಸಿ ಮಿನೇಜಸ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವೀಕ್ಷಕ ಸುರೇಶ್ ಕೋಟ್ಯಾನ್, ಪುರಸಭಾ ಸದಸ್ಯರಾದ ಕೊರಗಪ್ಪ, ಸುರೇಶ್ ಪ್ರಭು, ಇಕ್ಬಾಲ್ ಕರೀಂ,ಹಾಗೂ ಮುಖಂಡರಾದ ಚಂದ್ರಹಾಸ ಸನಿಲ್, ರಾಜೇಶ್ ಕಡಲಕೆರೆ ಮತ್ತಿತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!