ಮೂಡುಬಿದಿರೆ : ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಶುಕ್ರವಾರ ಸಂಜೆ ಮೂಡುಬಿದಿರೆಯಲ್ಲಿ “ರೋಡ್ ಶೋ” ನಡೆಸಿದರು.
ಮೂಡುಬಿದಿರೆ ಸಮಾಜ ಮಂದಿರದಿಂದ ಹನುಮಂತ ದೇವಸ್ಥಾನವರೆಗೆ ರೋಡ್ ಶೋ ನಡೆಸಿದ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರಿಗೆ ಪೂಜೆ ಸಲ್ಲಿಸಿದರು.
ಹಿಂತಿರುಗಿ ಬರುವ ಸಂದರ್ಭದಲ್ಲಿ ಅಂಗಡಿಗಳಿಗೆ, ಆಟೋ ಪಾಕ್ ೯ಗಳಿಗೆ ಭೇಟಿ ನೀಡಿ ಮತಯಾಚಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ನ ಮೂಡುಬಿದಿರೆ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ವಿಧಾನ ಸಭಾ ಕ್ಷೇತ್ರದ ವೀಕ್ಷಕ ವಸಂತ ಬೆರ್ನಾಡ್, ಪ್ರಚಾರ ಸಮಿತಿಯ ಉಸ್ತುವಾರಿ ಜೊಸ್ಸಿ ಮಿನೇಜಸ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವೀಕ್ಷಕ ಸುರೇಶ್ ಕೋಟ್ಯಾನ್, ಪುರಸಭಾ ಸದಸ್ಯರಾದ ಕೊರಗಪ್ಪ, ಸುರೇಶ್ ಪ್ರಭು, ಇಕ್ಬಾಲ್ ಕರೀಂ,ಹಾಗೂ ಮುಖಂಡರಾದ ಚಂದ್ರಹಾಸ ಸನಿಲ್, ರಾಜೇಶ್ ಕಡಲಕೆರೆ ಮತ್ತಿತರರು ಭಾಗವಹಿಸಿದ್ದರು
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…