ಜನ ಮನದ ನಾಡಿ ಮಿಡಿತ

Advertisement

ನಿವೃತ್ತ ಶಿಕ್ಷಕಿ ಕಟೀಲು ಸಾವಿತ್ರಿ ಹೊಳ್ಳ ನಿಧನ

ಬಜಪೆ : ನಿವೃತ್ತ ಶಿಕ್ಷಕಿ,ಸಾಹಿತಿ ಕಟೀಲು ಸಾವಿತ್ರೀ ಹೊಳ್ಳ(78ವರ್ಷ) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.
ಕಟೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 35 ವರ್ಷಗಳ ಕಾಲ ಶಿಕ್ಷಕಿಯಾಗಿ ನಿವೃತ್ತರಾಗಿದ್ದರು. ಸಾಹಿತಿಯಾಗಿ ಅನೇಕ ಪತ್ರಿಕೆಗಳಲ್ಲಿ ಅವರ ಬರಹಗಳು ಪ್ರಕಟವಾಗಿದ್ದವು.


ಮೃತರು ಪತಿ, ಕಟೀಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೇಶವ ಹೊಳ್ಳ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!