ಉಡುಪಿ: ಈಶ್ವರಪ್ಪನವರು ಹಿಂದೆ ಸರಿದರೆ ತುಂಬಾ ಒಳ್ಳೆಯದಾಗುತ್ತೆ, ಇಲ್ಲವಾದರೆ ಅವರ ನೆಲೆ ಏನು ಅನ್ನೋದು ಗೊತ್ತಾಗುತ್ತೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ರು.
ಈಶ್ವರಪ್ಪ ಬಂಡಾಯ ಸ್ಪರ್ಧೆಯ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರಿಗೆ ನಾಮಪತ್ರ ವಾಪಸ್ಸು ಪಡೆಯಲು ಸ್ವಲ್ಪ ದಿನ ಅವಕಾಶ ಇದೆ. ಅವರ ಪರಿಸ್ಥಿತಿ ಏನು ಅನ್ನೋದನ್ನು ತಿರುಗಾಟ ಮಾಡಿ ಗಮನಿಸಿರುತ್ತಾರೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಘವೇಂದ್ರ ಆ ಕ್ಷೇತ್ರದಲ್ಲಿ ಅಪಾರ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಘವೇಂದ್ರರನ್ನು ಸೋಲಿಸಲು ಕಾಂಗ್ರೆಸಿಗೂ ಸಾಧ್ಯವಿಲ್ಲ, ಈಶ್ವರಪ್ಪನಿಗೂ ಸಾಧ್ಯವಿಲ್ಲ. ಈಶ್ವರಪ್ಪ ಮತ್ತು ನಾನು ಅತ್ಯಂತ ವಿಶ್ವಾಸಿಗಳು. ಹೀಗಾಗಿ ನಾಮಪತ್ರ ವಾಪಾಸು ಪಡೆಯಲು ಅವರಿಗೆ ಸಲಹೆ ಕೊಡುತ್ತೇನೆ ಎಂದು ಹೇಳಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…