ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ ಮೂಡಾ ಮಾರುಕಟ್ಟೆಗೆ ಕಿಡಿಗೇಡಿಗಳಿಂದ ಬೆಂಕಿ

ಸುರತ್ಕಲ್: ಅರ್ಧ ನಿರ್ಮಾಣ ಮಾಡಿ ಬಿಡಲಾಗಿರುವ ಮೂಡಾ ಮಾರುಕಟ್ಟೆಯ ಒಳಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ರವಿವಾರ ರಾತ್ರಿ ವರದಿಯಾಗಿದೆ.


ಮಾರುಕಟ್ಟೆಯ ಮೇಲಂತಸ್ತಿನಲ್ಲಿ ಈ ಘಟನೆ ನಡೆದಿದ್ದು, ಶೇಖರಿಸಿ ಇಡಲಾಗಿದ್ದ ಮರದ ರೀಪುಗಳಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಷಿದ್ದಾರೆ‌.
ಪೆಟ್ರೋಲ್ ಅಥವಾ ಸೀಮೆ ಎಣ್ಣೆ ಬಳಸಿ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸದ್ಯ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದಿದ್ದು, ಸ್ಥಳೀಯ ನೀರಿನ ಟ್ಯಾಂಕರ್ ನಲ್ಲಿ ನೀರು ತರಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!