ಜನ ಮನದ ನಾಡಿ ಮಿಡಿತ

Advertisement

ಡಾ. ರಾಮಕೃಷ್ಣ ಶಿರೂರು “ಕರ್ನಾಟಕ ಪ್ರಜಾಭೂಷಣ -2024″ಕ್ಕೆ ಆಯ್ಕೆ

*ಡಾ.ರಾಮಕೃಷ್ಣ ಶಿರೂರು ಅವರು “ಕರ್ನಾಟಕ ಪ್ರಜಾ ಭೂಷಣ-2024” ಮಾಡಲಾಗಿದೆ ಎಂದು ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಅವರು ತಿಳಿಸಿರುತ್ತಾರೆ. ಏಪ್ರಿಲ್ 28ರಂದು ಮೈಸೂರಿನ ಜೆ.ಎಲ್‌.ಬಿ. ರಸ್ತೆಯ ರೋಟರಿ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಅವರು ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪರವಾಗಿ ಡಾ. ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!