ಮುರ ರೈಲ್ವೇ ಹಳಿಯ ಹತ್ತಿರ ಅಪರಿಚಿತ ಶವವೊಂದು ಪತ್ತೆಯಾಗಿದೆ. ಕೆಂಪು ಬಣ್ಣದ ಬಟ್ಟೆ ತೊಟ್ಟಿರುವ ಯುವಕನ ಮೃತದೇಹ ಪತ್ತೆಯಾಗಿದ್ದು.

ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಇನ್ನೂ ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ

ಜನ ಮನದ ನಾಡಿ ಮಿಡಿತ