ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕೋಟ: ಬೈಕ್ ಸ್ಕಿಡ್; ಯುವಕ ಸ್ಥಳದಲ್ಲೇ ಮೃತ್ಯು

ಉಡುಪಿ: ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ.


ಕೋಟ ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತದುರ್ದೈವಿ. ಇವರು ನಿನ್ನೆ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದರು. ಈ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್  ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!