ಜನ ಮನದ ನಾಡಿ ಮಿಡಿತ

Advertisement

“ನ್ಯಾಯಾಲಯಗಳಲ್ಲಿ ಇಲ್ಲ ಮೂಲಭೂತ ಸೌಕರ್ಯಗಳು”; ರಾಜ್ಯಪಾಲರಿಗೆ ಮನವಿ ಸಲ್ಲಿಕೆ

“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”

ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,

ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!