ಜನ ಮನದ ನಾಡಿ ಮಿಡಿತ

Advertisement

ಕಟೀಲಿನಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ

ಬಜಪೆ : ವೇದ ಪುರಾಣಗಳ ಮಹತ್ವವನ್ನು ಮಕ್ಕಳಿಗೆ ಕಲಿಸುವ ಪ್ರಕ್ರಿಯೆ ನಿರಂತರವಾಗಿಬೇಕು. ಆ ಮೂಲಕ ಮಕ್ಕಳನ್ನು ಸಂಸ್ಕಾರ ಮತ್ತು ಜ್ಞಾನವಂತರನ್ನಾಗಿಸಬಹುದು ಎಂದು ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ ಚಿಪಳೂಣಕರ್ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಸ್ಥಾನ ಹಾಗೂ ಮುಂಬೈನ ಸಂಜೀವನಿ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ವಸಂತವೇದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಚಿಂತಕ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮಾತನಾಡಿ ಶ್ಲೋಕ, ಮಂತ್ರಾದಿಗಳನ್ನು ಕಲಿಸುವ ಕರ್ತವ್ಯ ಹಿರಿಯರಿಗೆ ಇದೆ. ದೇವಸ್ಥಾನಗಳು ಆಧ್ಯಾತ್ಮ ಚಿಂತನೆಯನ್ನು ಮಕ್ಕಳಲ್ಲಿ ಬೆಳೆಸುವ ಕಾರ್ಯ ಅಭಿನಂದನೀಯ ಎಂದರು.
ಸಂಜೀವನಿ ಟ್ರಸ್ಟ್ ನ ಡಾ. ಸುರೇಶ್ ರಾವ್. ಪದವಿ ಕಾಲೇಜು ಪ್ರಾಚಾರ್ಯ ಡಾ. ವಿಜಯ್ ವಿ. ಕಟೀಲು ದೇಗುಲದ ಆಡಳಿತ ಮಂಡಳಿಯ ಪ್ರಮುಖರು, ವೇದ ಶಿಬಿರದ ಗುರುಗಳಾದ ಮಧ್ವೇಶ ಮಠದ ಹಾಗೂ ವಾಗೀಶ ಆಚಾರ್ಯ ಮತ್ತಿತರರಿದ್ದರು.
ಸಂಸ್ಕೃತ ಉಪನ್ಯಾಸಕರಾದ ಡಾ. ಪದ್ಮನಾಭ ಮರಾಠೆ ಸ್ವಾಗತಿಸಿದರು. ಶ್ರೀವತ್ಸ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!