ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ…
ಈ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ತುಳುನಾಡಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪನೋಳಿಬೈಲಿನಲ್ಲಿ ಪ್ರಾರ್ಥನೆ ಮಾಡಲಾಯಿತು.. ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥತರಿದ್ದರು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…