ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ, ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ.
ಸರಕಾರ ಹಾಗೂ ಪೋಲಿಸ್ ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ.ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ,ಇದು ದ.ಕ.ಜಿಲ್ಲೆ. ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದ ಅವರು
ಸರಕಾರ ಎಚ್ಚೆತ್ತು ಸರಿಯಾದ ಕ್ರಮಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…