ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್ ಬೂತ್ ಸಂಖ್ಯೆ 115 ರಲ್ಲಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ್ದಾರೆ.
ಮತದಾನದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಇದು ಅರ್ಥಪೂರ್ಣ ಆಗಬೇಕು ಅಂತಾದ್ರೆ ಎಲ್ಲ ಪ್ರಜೆಗಳು ತಮ್ಮ ಅಧಿಕಾರವನ್ನು ಚಲಾವಣೆ ಮಾಡಬೇಕು,ಹಾಗಾಗಿ ಮತ ಚಲಾವಣೆ ಬಹುಮುಖ್ಯ ಒಂದು ಅಂಶ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಕಾನೂನು ಜಾರಿಗೆ ತರಬೇಕು, ಇಂತ ರಜಾ ದಿನಗಳಲ್ಲಿ ಓಟು ಹಾಕದೆ ಓಡಾಡುತ್ತಾರೆ.
ಇನ್ನು ಗರಿಷ್ಠ ಮತದಾನ ಆಗಬೇಕು ಪ್ರಜಾಪ್ರಭುತ್ವರಾಷ್ಟ್ರಕ್ಕೆ ಅರ್ಥ ಬರುತ್ತದೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಲು ಇಚ್ಛೆ ಪಡುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…