ಬೆಂಗಳೂರು:ಅಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಕುಟುಂಬ ಸಮೇತರಾಗಿ ಆರ್. ಟಿ. ನಗರದ ಫ್ಲೋರೆನ್ಸ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮತದಾನ ಮಾಡಿದರು.
ಈ ಸಂದರ್ಭ ಮುಲ್ಕಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ಮತ್ತಿತರರು ಉಪಸ್ಥಿತರಿದ್ದರು
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…