ಜನ ಮನದ ನಾಡಿ ಮಿಡಿತ

Advertisement

ಹಿರಿಯಡಕ: ಬಾರ್‌ ನ ರೆಸ್ಟ್‌ ರೂಮ್ ನಲ್ಲಿ ಮಲಗಿದ್ದಲ್ಲೇ ವ್ಯಕ್ತಿ ಮೃತ್ಯು

ಉಡುಪಿ: ಹಿರಿಯಡಕದ ನರ್ತಕಿ ಬಾರ್‌ ಆ್ಯಂಡ್ ರೆಸ್ಟೊರೆಂಟ್‌ನ  ರೆಸ್ಟ್‌ ರೂಮ್ ನಲ್ಲಿ ಮಲಗಿದ್ದಲ್ಲಿಯೇ ಕ್ಲಿನರ್ ಮೃತಪಟ್ಟಿದ್ದಾರೆ.


ಮೃತರನ್ನು ಸುಧಾಕರ (45) ಎಂದು ಗುರುತಿಸಲಾಗಿದೆ. ಸುಮಾರು 7-8 ವರ್ಷದಿಂದ ಹಿರಿಯಡ್ಕ ನರ್ತಕಿ ಬಾರ್‌ ಎಂಡ್‌ ರೆಸ್ಟೋರೆಂಟ್‌ನಲ್ಲಿ ಕ್ಲಿನಿಂಗ್‌ ಕೆಲಸ ಮಾಡಿಕೊಂಡಿದ್ದರು. ಎಪ್ರಿಲ್ 26ರಂದು ಬಾರ್ ನ ರೆಸ್ಟ್‌ ರೂಮಿನಲ್ಲಿ ಮಲಗಿದ ಸ್ಥಿತಿಯಲ್ಲೇ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!