ಮುಲ್ಕಿ:ಕಿನ್ನಿಗೋಳಿ ಸಮೀಪದ ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ನರಹರಿ ತಂತ್ರಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ನವಕ ಪ್ರಧಾನ, ಮಹಾಪೂಜೆ, ಮಧ್ಯಾಹ್ನ ಶ್ರೀ ದೇವರ ಹಗಲು ರಥೋತ್ಸವ , ಪಲ್ಲ ಪೂಜೆ,ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರ ಉತ್ಸವ ಬಲಿ, ಪಡು ಸವಾರಿ,ಶ್ರೀ ಭೂತ ಬಲಿ ಕವಾಟ ಬಂಧನ,ಶಯನೋತ್ಸವ ನಡೆಯಿತು
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ದಿನೇಶ್ ಬಂಡ್ರಿಯಾಲ್ ಎಳತ್ತೂರು ಗುತ್ತು, ಬಾಲಕೃಷ್ಣ ಯಾನೆ ಶಂಕರ್ ರೈ,ಗುಣಪಾಲ ಶೆಟ್ಟಿ
ಮತ್ತಿತರರು ಉಪಸ್ಥಿತರಿದ್ದರು
ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಎ.27ರಂದು ಬೆಳಿಗ್ಗೆ ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ರಥೋತ್ಸವ ನಡೆಯಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…