ಜನ ಮನದ ನಾಡಿ ಮಿಡಿತ

Advertisement

ಗಬ್ಬೆದ್ದು ನಾರುತ್ತಿದೆ ಇಲಕಲ್ ತಾಲೂಕಿನ ಕರಡಿ ಗ್ರಾಮ

ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಗೊಬ್ಬತ್ತ ನಾರುತ್ತಿರುವ.ಊರು ಹೊಲಸು ಆದರೂ ಗ್ರಾಮ ಪಂಚಾಯತಿ ನೋಡಿದರೂ ಕೂಡ ನೋಡದಂತೆ ಇದ್ದಾರೆ ಗ್ರಾಮ ಪಂಚಾಯತಿ ಅವರು ಇದನ್ನು ಬೇಗನೆ ಸರಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ

ಸ್ವಚ್ಛ ಅಭಿಯಾನ ಚಾಲ್ತಿಯಲ್ಲಿದ್ರೂ ಇಂತಹ ದೃಶ್ಯಗಳು ರಸ್ತೆಯುದ್ದಕ್ಕೂ ಕಂಡು ಬರುತ್ತಿದೆ. ಇನ್ನಾದರೂ ಸಂಬoಧಪಟ್ಟ ಅಧಿಕಾರಿ ಇತ್ತ ಗಮನಹರಿಸ್ತಾರಾ ಎಂಬುವುದನ್ನು ಕಾದುನೋಡಬೇಕಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!