ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮೋಂಟಿ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಅಭಿಷೇಕ್ ನಡು ತೋಟ ಅವರ ಮಾಲಕತ್ವದ ಮಯೂರ ಕನ್ಸಲ್ಟೆನ್ಸಿ ಹಾಗೂ ಕನ್ಸ್ಟ್ರಕ್ಷನ್ಸ್ ಕಚೇರಿ ಶುಭ ಆರಂಭಗೊಂಡಿತು.
ನಡು ತೋಟ ಕುಟುಂಬದ ಹಿರಿಯರು ನಿವೃತ್ತ ಉಪನ್ಯಾಸಕರಾದ ನೀಲಪ್ಪಗೌಡ ನಡುತೋಟ ಟೇಪ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.ಹಾಗೂ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ lರವಿ ಕಕ್ಕೆ ಪದವು ಅವರು ದೀಪ ಬೆಳಗಿಸುವುದರ ಮೂಲಕ ಕಚೇರಿ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಶ್ವನಾಥ ನಡುತೋಟ ,ಗಿರಿಧರ ನಡುತೋಟ, ವಿಜಯಕುಮಾರ ನಡುತೋಟ, ಶ್ರೀಮತಿ ಶಾಂತಿ ,ಸುಮತಿ, ಲೀಲಾ,ಅನಿತಾ, ಗೀತಾ , ಕಾರ್ತಿಕ್ ನಡುತೋಟ ಮತ್ತಿತರರು ಉಪಸ್ಥಿತರಿದ್ದರು.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ…