ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್!!

ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.

ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!