ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕಾರ್ನಾಡ್ ಹರಿಹರ ಯುವಕ ವೃಂದದ ಸ್ಥಾಪಕ ಕಾರ್ಯದರ್ಶಿಯಾಗಿ, ಹೋಟೆಲ್ ಉದ್ಯಮಿಯಾಗಿ, ಮುಲ್ಕಿ ಪರಿಸರದ ವಿವಿಧ ಸೇವಾ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಮಾಜಿಕ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸುಭಾಷ್ ಶೆಟ್ಟಿ, ಮಾಜೀ ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಪುತ್ತುಭಾವ, ಯೋಗೀಶ್ ಕೋಟ್ಯಾನ್, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಸುರೇಶ್ ರಾವ್, ಫೋಟೋಗ್ರಾಫರ್ ಎಸ್ಸೋಸಿಯೇಷನ್ ನ ಮಾಜೀ ಅಧ್ಯಕ್ಷ ಶಿವರಾಮ ಸುವರ್ಣ ಕಾರ್ನಾಡ್, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಶಂಕರ್ ಪಡಂಗ, ಕಾರ್ನಾಡ್ ಹರಿಹರ ಯುವಕ ವೃಂದದ ಹಾಗೂ ಮಹಿಳಾ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



