ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ: ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ‌ ಮುಳುಗಿದ್ದಾನೆ. ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!