ಉಡುಪಿ: ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.
ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…