ರಾಯಚೂರು ಲೋಕಸಭೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಸುರಪುರ ಮತಕ್ಷೇತ್ರದ ಹುಣಸಗಿಯಲ್ಲಿ ನಡೆದ ರೋಡ್ ಶೋದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ವಿಜಯಾನಂದ ಕಾಶಪ್ಪನವರ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಜಾ ವೇಣುಗೋಪಾಲ ನಾಯಕ ಅವರ ಹಾಗೂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ ಅವರ ಪರ ಮತಯಾಚಿಸಿದರು .

ಈ ರ್ಯಾಲಿಯಲ್ಲಿ ಶಾಸಕ ಶರತ್ ಬಚ್ಚೇಗೌಡ ಹಾಗೂ ಮಾಜಿ ಶಾಸಕರಾದ ಯಂತಿದ್ರ ಸಿದ್ದರಾಮಯ್ಯಅವರು ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.



