ಜನ ಮನದ ನಾಡಿ ಮಿಡಿತ

Advertisement

ಟೆರೇಸ್ ನಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕ ಮೃತ್ಯು

ಉಡುಪಿ: ಮನೆಯ ಟೆರೇಸಿಯಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿದೆ.


ಮೃತರನ್ನು ಎಣ್ಣೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಸುಂದರ(55) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಮನೆಯ ಟೆರೇಸ್ ಮೇಲೆ ಮಲಗಿದ್ದು, ಬೆಳಗ್ಗೆ ನೋಡುವಾಗ ಮನೆಯ ಅಂಗಳದ ಬಳಿ ಬಿದ್ದಿರುವುದು ಕಂಡುಬಂದಿದೆ.
ಇವರು ರಾತ್ರಿ ವೇಳೆ ನಿದ್ರೆಯ ಮಂಪರಿನಲ್ಲಿಯೋ ಅಥವಾ ಇನ್ಯಾವುದೋ ಕಾರಣದಿಂದ ಎದ್ದು ನಡೆದಾಡುವಾಗ ಆಯತಪ್ಪಿ ಟೆರೇಸಿನಿಂದ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!