ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಕಳೆದ 75 ವರ್ಷಗಳಲ್ಲಿ ಎಂದು ಕಂಡರಿಯದ ಪ್ರಕರಣ ಇದಾಗಿದೆ. ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದರೂ ಬಿಜೆಪಿ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ಏಕೆ ರದ್ದುಗೊಳಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ನೂರಾರು ಸಂಖ್ಯೆಯಲ್ಲಿರುವ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ನೆರವು ಘೋಷಿಸಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…