ಬಾಗಲಕೋಟೆ: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಮುಧೋಳ ನಗರದಲ್ಲಿ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ”
“ಬಸ್ ನಿಲ್ದಾಣದ ಗೇಟ್ ಬಳಿಯೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಆದರೆ ಬಸ್ ಹತ್ತುವ ಮುನ್ನವೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೃತಪಟ್ಟ ಗೋವಿಂದಪ್ಪ ಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಬಿದರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ”
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…