ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಯಾದ ಪಿ ಸಿ ಗದ್ದಿಗೌಡರ ಲೋಕಸಭಾ ಚುನಾವಣಾ ಪ್ರಚಾರಣ ಅರ್ಥ ಹಿರೇ ಕೊಡಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಗ್ರಾಮಗಳ ಚುನಾವಣಾ ಪ್ರಚಾರದ ಸಭೆಯು ಹಿರೇಕೊಡಗಲಿಯಲ್ಲಿ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಸಾಹೇಬರು ನೇತೃತ್ವದಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆಯ ಪ್ರಚಾರ ಸಭೆಯನ್ನು ಮಾಡಿದರು.

ಈ ಸಭೆಯಲ್ಲಿ ಮಹಿಳೆಯರು ಭಾರತೀಯ ಜನತಾ ಪಾರ್ಟಿಯ ಪಕ್ಷದ ಮುಖಂಡರು ಯುವಕರು ಹಿರಿಯರು ಅಪಾರವಾಗಿ ನೂರಾರು ಸಂಖ್ಯೆಯಲ್ಲಿ ಚುನಾವಣಾ ಪ್ರಚಾರ ಅರ್ಥ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಸಭೆಯನ್ನು ಯಶಸ್ವಿಯಾಗಿ ನೆರವೇರಿಸಿ ಕೊಟ್ಟರು.



