ಜನ ಮನದ ನಾಡಿ ಮಿಡಿತ

Advertisement

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ಮೃತದೇಹ ಪತ್ತೆ..!

ತುಂಬೆಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ.


ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.
ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿರಬೇಕು.ಅ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದ ಶಂಕಿಸಲಾಗಿದೆ.
ಹೆಚ್ಚಿನ ವಿವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!