ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಯತ್ನ ಪೊಲೀಸರಿಂದ ಅಪ್ರಾಪ್ತ ಯುವಕನ ಬಂಧನ.

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜು ಮೇ 6 ರಂದು ಕಾಲೇಜಿನಲ್ಲಿ ನಡೆದಿರುವ ಘಟನೆ. ಮೆಡಿಕಲ್ ಕಾಲೇಜುಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಬಳಿಕ ಲೇಡಿಸ್ ಟಾಯ್ಲೆಟ್ ಗೆ ಹೋಗಿ ಮೊಬೈಲ್ ಇಟ್ಟಿದ್ದ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗಿತ್ತು ವಾಚ್ ಮೆನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆ ಮೊಬೈಲ್ ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಬಳಿಕ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದ ಕಾಲೇಜಿನ ವಾಚ್ ಮೆನ್ ಕಾಲೇಜುನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ಯುವಕನನ್ನು ವಶಕ್ಕೆ ಪಡೆದ ಬಂದರು ಪೊಲೀಸರು.



