ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಸಾಧನೆ ಪ್ರಶಂಸನೀಯ-ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಉದ್ಯಮದ ಮೂಲಕ ಸಾಧಕರಾಗಿ ದಿನೇಶ್ ಶೆಟ್ಟಿ ರವರ ಸಾಧನೆ ಪ್ರಶಂಸನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.


ಅವರು ತಮ್ಮ ಆಶ್ರಮದಲ್ಲಿ ಮುಲ್ಕಿ ಜೆಸಿ ಸಂಸ್ಥೆಯ ಮಾಜೀ ಅಧ್ಯಕ್ಷ ದಿನೇಶ್ ಶೆಟ್ಟಿ ರವರನ್ನು ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಜೀವನ ಶ್ರೇಷ್ಠ ಸಾಧನೆಗೆ ಸಾಧನಾಶೀಲ ಪ್ರಶಸ್ತಿ-2024 ನೀಡಿ ಗೌರವಿಸಿ ಮಾತನಾಡಿದರು
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ರಾಜು ಮತ್ತಿತರರು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರ ವರನ್ನು ದಿನೇಶ್ ಶೆಟ್ಟಿ ರವರು ತಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಿದರು
ಗುರುಪ್ರಸಾದ್ ಭಟ್ ಸ್ವಾಗತಿಸಿದರು. ಪುನೀತ್ ಕೃಷ್ಣ ನಿರೂಪಿಸಿದರು

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!