ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಇಂದು ನಡೆದಿದೆ.

ಬಿಜೆಪಿಯ ಹಿರಿಯ ಕಾರ್ಯಕರ್ತೆಯಾಗಿದ್ದ ಅಮ್ಟೂರು ಗ್ರಾಮದ ಬಾಳಿಕೆ ನಿವಾಸಿ ಪ್ರೇಮ ಎಸ್.ಶೆಟ್ಟಿ( 50) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮಾಜಿ ಸೈನಿಕ ದಿ.ಶ್ರೀನಿವಾಸ ಶೆಟ್ಟಿಯವರ ಪತ್ನಿಯಾದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತೆಯಾಗಿದ್ದರು.
ಅವರು ಇತ್ತೀಚಿನ ಕೆಲ ದಿನಗಳಿಂದ ಅಸೌಖ್ಯದಿಂದ ಕೂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಸ್ಥರು ತಿಳಿಸಿದ್ದಾರೆ.
ಬಿಜೆಪಿಯ ಕಾರ್ಯಕರ್ತೆಯಾಗಿದ್ದ ಪ್ರೇಮ ಶೆಟ್ಟಿ ಅವರ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!