ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2024: ಉಡುಪಿ ಪ್ರಥಮ ಸ್ಥಾನ(94%) ಪಡೆದಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ(92.12%) ಜಿಲ್ಲೆಗೆ ಸಿಕ್ಕಿದ್ದು ಶಿವಮೊಗ್ಗ (88.67%) ಮೂರನೇ ಸ್ಥಾನ ಪಡೆದಿದೆ. ಇನ್ನು ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ ಯಾದಗಿರಿ (50.59%).
ಬೆಂಗಳೂರು, ಮೇ.09: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸದ್ಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಣೆ ಮಾಡಿದೆ. ಎಂದಿನಂತೆ ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ರಿಸಲ್ಟ್ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿಗೆ ರಾಜ್ಯದಲ್ಲಿ ಮೊದಲ ಸ್ಥಾನ ಸಿಕ್ಕಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…