ಜನ ಮನದ ನಾಡಿ ಮಿಡಿತ

Advertisement

ಡಿಐಜಿ ಆತ್ಮಹತ್ಯೆ: ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ಕೊಯಮತ್ತೂರು : ಕೊಯಮತ್ತೂರು ಡಿಐಜಿ ವಿಜಯಕುಮಾರ್ (IPS) ಅವರು ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್​ನಲ್ಲಿ ಡಿಎಸ್​ಪಿಯಾಗಿ ಕೆಲಸ ಮಾಡಿದ್ದಾರೆ. ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!