ಜನ ಮನದ ನಾಡಿ ಮಿಡಿತ

Advertisement

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಉಡುಪಿ: ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ.

ಬಸ್‌ ಹತ್ತುವ ವೇಳೆ ಪ್ರಯಾಣಿಕರ ಮೊಬೈಲ್ ಗಳನ್ನು ಈ ಕಳ್ಳಿಯರ ಗ್ಯಾಂಗ್‌ ಕಳ್ಳತನ ಮಾಡುತ್ತಿತ್ತು. ಈ ವೇಳೆ ಕದ್ದು ಪರಾರಿಯಾಗಲು ಯತ್ನಿಸಿದ್ದ ಕಳ್ಳಿಯರ ಪೈಕಿ ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ. ಇಬ್ಬರು ಕಳ್ಳಿಯರು ಎಸ್ಕೆಪ್ ಆಗಿದ್ದಾರೆ. ಓರ್ವಳಿಗೆ ಧರ್ಮದೇಟು ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಒಪ್ಪಿಸಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!