ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ಳಾರೆ ಗ್ರಾಮದ ನೆಟ್ಟಾರಿನ ಕಿನ್ನಿಮಜಲು ನಿವಾಸಿ ಚರಣ್ ಕುಮಾರ್ ಕೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.
ಚರಣ್ ಕುಮಾರ್ ಸುಳ್ಯ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈತ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…