ಜನ ಮನದ ನಾಡಿ ಮಿಡಿತ

Advertisement

ಬೀಸಿದ ಬಿರುಗಾಳಿಗೆ ಉರುಳಿಬಿದ್ದ ಬಿಲ್ ಬೋರ್ಡ್ ; ನಾಲ್ವರ ದುರ್ಮ*ರಣ

ಮುಂಬಯಿ: ಸೋಮವಾರದಂದು‌ ಮುಂಬಯಿಯಲ್ಲಿ ಬೀಸಿದ ಬಿರುಗಾಳಿ‌ ಮತ್ತು ಅದರ ಜೊತೆ ಸುರಿದ ಮುಂಗಾರು ಪೂರ್ವ ಮಳೆಯಿಂದಾಗಿ ಘಾಟ್ಕೊಪರ್ ಉಪನಗರದಲ್ಲಿ ಬೃಹತ್ ಬಿಲ್ ಬೋರ್ಡ್ ಉರುಳಿಬಿದ್ದು ಕನಿಷ್ಟ ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಹಾಗು ಇತರ ಕನಿಷ್ಠ ಎಪ್ಪತ್ತು ಮಂದಿ ಹಾಯಗೊಂಡಿದ್ದಾರೆ.

ಪಾಲಿಕೆ ಅಧಿಕಾರಿಗಳು ಈ ಬಿಲ್ ಬೋರ್ಡನ್ನು ಅಕ್ರಮವಾಗಿ ಅಳವಡಿಸಲಾಗಿತ್ತು ಎಂದು ಹೇಳಿದ್ದಾರೆ. ಪೆಟ್ರೋಲ್ ಪಂಪ್ ಬಳಿ ಈ ದುರ್ಘಟನೆ ಸಂಭವಿದ್ದರಿಂದ ನೂರು ಅಡಿಗೂ ಹೆಚ್ಚು ಎತ್ತರದ ಬಿಲ್ ಬೋರ್ಡ್ ಮಗುಚಿಕೊಂಡ ಘಟನೆಯಲ್ಲಿ ಅದರಡಿಗೆ ಸಿಲುಕಿದವರನ್ನು ರಕ್ಷಿಸುವ ಕಾರ್ಯ ನಿಧಾನಗತಿಯಿಂದ ಸಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!