ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 10ರಂದು ನಡೆದಿದೆ.
ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ 23ವರ್ಷ ಎನ್ನುವವ ಅಪಘಾತಕ್ಕೆ ಬಲಿಯಾದ ಯುವಕ.
ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಳಗ್ಗಿನ ಜಾವ ಬೈಕನ್ನು ಸರ್ವಿಸ್ ಸ್ಟೇಷನ್ಗೆ ಹೋಗಿ ಹಿಂತಿರುಗಿ ಬರ್ವಗ ಅಲ್ಲಿಯೇ 100ಮೀಟರ್ ಅಂತರದಲ್ಲಿ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಯುವಕನ ತಂದೆ ಆನಂದ ಗೌಡ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…