ಜನ ಮನದ ನಾಡಿ ಮಿಡಿತ

Advertisement

ವೈದ್ಯರ ಎಡವಟ್ಟಿಗೆ ರೋಗಿ ಸಾವು

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ

ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ (47) ಮೃತ ವ್ಯಕ್ತಿ ನಿನ್ನೆ ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ಬಳಿಕ ಗೆಡ್ಡೆಯನ್ನ ತೆಗೆಯಬೇಕು ಎಂದು ಹೇಳಿ ಆಪರೇಷನ್ ಮಾಡಬೇಕೆಂದು ವೈದ್ಯರು ಕೃಷ್ಣಪ್ಪ ಮನೆಯವರಿಗೆ ಸೂಚನೆ ಈ ಬಗ್ಗೆ ಆಪರೇಷನ್ ಮಾಡಲು ಮೃತರ ಹೆಂಡತಿ ಸರೋಜಿನಿ ಮತ್ತು ಅತ್ತಿಗೆಯ ಮೂಲಕ ಸಹಿ ಹಾಕಿಸಿಕೊಂಡ ವೈದ್ಯರು ಜ್ವರಕ್ಕೆಂದು ದಾಖಲಾದ ವ್ಯಕ್ತಿಗೆ ಕ್ಯಾನ್ಸರ್ ಇದೆ ಎಂದ ವೈದ್ಯರು. ಬಳಿಕ ಗೆಡ್ಡೆಯ ಆಪರೇಷನ್ ಮಾಡಿದ ನಂತರ ವ್ಯಕ್ತಿ ಸಾವು. ವೈದ್ಯರ ವಿರುದ್ಧ ರೊಚ್ಚಿಗೆದ್ದ ಸಂಬಂಧಿಕರು, ಸಾರ್ವಜನಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿದ ಜನ ವ್ಯಕ್ತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು ವೈದ್ಯರ ಎಡವಟ್ಟಿನಿಂದಲೇ ವ್ಯಕ್ತಿಯ ಸಾವು ಆರೋಪ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!