ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಬಾಳೆ ಬೆಳೆದ ರೈತರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿಯ ದೇವಿರಮ್ಮನಹಳ್ಳಿ ಗೇಟ್ ಬಳಿ ರಸ್ತೆ ತಡೆದು ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!