ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ವಿಠಲ ಶೆಟ್ಟಿ ನಿಧನ

ಮೂಲ್ಕಿ : ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ನಿವೃತ್ತ ಪೋಸ್ತ್‌ ಮ್ಯಾನ್‌ ವಿಠಲ ಶೆಟ್ಟಿ ( 89) ಮೇ 13 ರಂದು ಮುಂಬಯಿಯ ಪುತ್ರನ ಮನೆಯಲ್ಲಿ ನಿಧನ ಹೊಂದಿದರು

. ಮೃತರು ಪತ್ನಿ , ಇಬ್ಬರು ಪುತ್ರರು , ಪುತ್ರಿಯನ್ನು ಅಗಲಿದ್ದಾರೆ. ಅವರು ಬಾಲ್ಯದಲ್ಲಿ ಪುನರೂರು ಮೇಳದಲ್ಲಿ ವೇಷದಾರಿಯಾಗಿ ,ಚೆಂಡೆ ಮದ್ದಳೆ ವಾದಕರಾಗಿಯೂ ಗುರುತಿಸಿಕೊಂಡವರು. ಬಪ್ಪನಾಡು ಯಕ್ಷಗಾನ ಮಂಡಳಿಯ ವಾರದ ತಾಳಮದ್ದಳೆ ಕೂಟದಲ್ಲಿ ಭಾಗವಹಿಸುತ್ತಿದ್ದರು. ಅವರಿಗೆ ಹಲವಾರು ಕಡೆ ಸಮ್ಮಾನಗಳು ಸಂದಿದ್ದು ವೃತ್ತಿಯಲ್ಲಿ ಪುನರೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮೆನ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!