ಮುಲ್ಕಿ: ಹಳೆಯಂಗಡಿ ಕಿನ್ನಿಗೋಳಿ ಹೆದ್ದಾರಿಯ ಲೈಟ್ ಹೌಸ್ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳು ಸ್ಕೂಟರ್ ಸವಾರನನ್ನು ಹೊಸ ಕಾಡು ನಿವಾಸಿ ಗೌರವ್ ಶೆಟ್ಟಿ (22) ಎಂದು ಗುರುತಿಸಲಾಗಿದೆ
ಹಳೆಯಂಗಡಿ ಕಡೆಯಿಂದ ಪಕ್ಷಿಕೆರೆ ಕಡೆಗೆ ಬರುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ . ಅಪಘಾತವನ್ನು ತಪ್ಪಿಸಲು ಸ್ಕೂಟರ್ ಸವಾರ ಗೌರವ್ ಶೆಟ್ಟಿ ಆದಷ್ಟು ಪ್ರಯತ್ನಿಸಿದ್ದು ಸಿನಿಮಿಯ ಮಾದರಿಯಲ್ಲಿ ಸ್ಕೂಟರ್ ಹಾಗೂ ಕಾರು ಚರಂಡಿಗೆ ಬಿದ್ದು ಆಕಾಶಕ್ಕೆ ಮುಖ ಮಾಡಿ ನಿಂತಿದೆ.
ಅಪಘಾತದಿಂದ ಎರಡು ವಾಹನಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…