ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಸಂಘದ ಸಭಾಭವನದಲ್ಲಿ ನಡೆದಿದೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಗ್ರಾಹಕರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸಂಘ ಶ್ರೇಯೋಭಿವೃದ್ಧಿಯತ್ತ ಸಾಗುತ್ತಿದೆ ಎಂದರು

ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಹೆಬ್ರಾನ್ ಅಸೆಂಬ್ಲಿ ಪೆಂಟ ಕೋಸ್ತಲ್ ಚರ್ಚ್ ನ ಪಾಸ್ಟರ್ ಐ ಡಿ ಪ್ರಸನ್ನ ಮಾತನಾಡಿ ಸೇವಾ ಸಂಸ್ಥೆಗಳು ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆ ಮೂಲಕ ಗ್ರಾಹಕರ ಭರವಸೆಗಳನ್ನು ಈಡೇರಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಿದ್ದು ಸೊಸೈಟಿಯ ಅಭಿವೃದ್ಧಿಯು ಮೂಲ ಮಂತ್ರವಾಗಲಿ ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ಮುಲ್ಕಿ ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್, ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಉಮಾನಾಥ ಜಿ ಶೆಟ್ಟಿಗಾರ್, ಗಣೇಶ ಅಮೀನ್ ಸಂಕಮಾರ್, ಗೌತಮ್ ಜೈನ್ ವಿಜಯಕುಮಾರ್ ಸನಿಲ್ ಮಿರ್ಜಾ ಅಹಮದ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು. ಶಾಖ ಪ್ರಬಂಧಕರಾದ ಅಕ್ಷತಾ ನಿರೂಪಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!