ಜನ ಮನದ ನಾಡಿ ಮಿಡಿತ

Advertisement

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಪಳ್ಳಿ ಗರಡಿ ಸಮೀಪ ಸಂಭವಿಸಿದೆ.

ಕ್ರಶರ್ ನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಮೃತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!