ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ ಶಬ್ಬಿರ್ ಎಂಬವರ ಮಗ ಮೊಹಮ್ಮದ್ ಶಫೀಕ್(20) ಹಾಗೂ ಅವರ ಪತ್ನಿ ಸಫಿಯಾ(50) ಎಂದು ಗುರುತಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…