ಜನ ಮನದ ನಾಡಿ ಮಿಡಿತ

Advertisement

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ವಾಪಾಸ್ಸ್ ಬರಲೇ ಇಲ್ಲ ; ಬನಹಟ್ಟಿ ನಗರದ ಕೆರೆಯಲ್ಲಿ ಘಟನೆ

ಬನಹಟ್ಟಿ ನಗರದಲ್ಲಿ ಘಟನೆ. ಸಂಜಯ್ ತಳವಾರ್ (12), ಸಮರ್ಥ್ ಸದಾಶಿವ ಜುಲ್ಪಿ (10) ಮೃತ ದುರ್ದೈವಿಗಳು.

ಬೆಳಿಗ್ಗೆ 9 ಗಂಟೆಗೆ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು. ಕೆರೆಯಲ್ಲಿ ನೀರು ಜಾಸ್ತಿ ಇರೋದ್ರಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಬಾಲಕರು. ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಘಟನೆ.

ಇತ್ತೀಚಗೆ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ತುಂಬಿದ್ದ ಬನಹಟ್ಟಿ ಕೆರೆ.ನೀರಲ್ಲಿ ಮುಳುಗಿ ಜೀವ ಬಿಟ್ಟಿದ್ದ ಬಾಲಕರ ಶವ ಹೊರ ತೆಗೆದ ಸ್ಥಳೀಯ ಈಜುಗಾರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ. ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿರುವ ಬನಹಟ್ಟಿ ಪೋಲೀಸರು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!