ಜನ ಮನದ ನಾಡಿ ಮಿಡಿತ

Advertisement

ತೀವ್ರ ಹವಾಮಾನ ವೈಪರೀತ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ವಿಳಂಬ

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಂಬೈ ಮತ್ತು ದುಬೈನಿಂದ ಆಗಮಿಸಿದ್ದ ವಿಮಾನಗಳು ಇಂದು ಬೆಳಗ್ಗೆ ತಡವಾಗಿ ಲ್ಯಾಂಡ್​ ಆಗಿದೆ.
ಹಾಗೆಯೇ, ಹೈದರಾಬಾದ್‌ನಿಂದ ಬಂದ ವಿಮಾನವು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಗೋವಾಗೆ ಪ್ರಯಾಣಿಸಿ ಮತ್ತೆ ತಿರುಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಾಂಡ್ ಆಯಿತು. ದಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.


ವರುಣನ ಆರ್ಭಟ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತಿದ್ದು ಕಳೆದ ಸೋಮವಾರದಿಂದ ಎಡಬಿಡದೆ ಸುರಿಯುತ್ತಿದೆ. ಶುಕ್ರವಾರದಂದು ಮಳೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದು, ಇಂದು ಮುಂಜಾನೆಯಿಂದ ಮತ್ತೆ ಆರಂಭವಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆ ಹಾನಿ ಸಂಭವಿಸಿದೆ. ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನೀರುಪಾಲಾಗಿದ್ದಾನೆ ಹಾಗೂ ನೂರಾರು ಮನೆಗಳು ಜಲಾವೃತಗೊಂಡಿವೆ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!