ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…